ಮೃಗವಧೆ ತೀರ್ಥಹಳ್ಳಿ ತಾಲ್ಲೂಕಿನ ಪೌರಾಣಿಕ ಮತ್ತು ಐತಿಹಾಸಿಕ ತಾಣ. ಧಾರ್ಮಿಕವಾಗಿ ಮತ್ತು ಸಾಂಸ್ಕೃತಿಕವಾಗಿ ನಮ್ಮೂರು ಮಹತ್ವದ ಸ್ಥಾನ ಪಡೆದಿದೆ.